Tuesday, January 26, 2021

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ಘೋಷಣೆಗೂ ಮುನ್ನವೇ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, www.karresult.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ.

ಕೊರೋನಾಗೆ ಜಿಲ್ಲಾಧಿಕಾರಿ ಬಲಿ

ಮಂಗಳವಾರ ಬೆಳಗ್ಗೆ 11:30ಕ್ಕೆ ಫಲಿತಾಂಶ ಮೊಬೈಲ್’ನಲ್ಲೂ ಸಿಗಲಿದೆ. 12 ಗಂಟೆ ಬಳಿಕ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದರು. ಆದರೆ ಇದೀಗ ಅಧಿಕೃತವಾಗಿ ಘೋಷಣೆ ಮಾಡುವ ಮೊದಲೇ ವೆಬ್ ಸೈಟ್ ನಲ್ಲಿಯೇ ಫಲಿತಾಂಶ ಪ್ರಕಟವಾಗಿದೆ.

 

ಮತ್ತಷ್ಟು ಸುದ್ದಿಗಳು

Latest News

ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು

Newsics.com ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ...

ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು

Newsics com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಇಳಿಮುಖವಾಗುತ್ತಿದೆ.ಕಳೆದ  24 ಗಂಟೆಯಲ್ಲಿ  9,102 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ.    ಕಳೆದ 24 ಗಂಟೆಯಲ್ಲಿ ಕೊರೋನಾ...

2022ರ ದೀಪಾವಳಿ ವೇಳೆಗೆ ದುಬೈನಲ್ಲಿ ಹೊಸ ಹಿಂದೂ ದೇಗುಲ ಲೋಕಾರ್ಪಣೆ

newsics.comದುಬೈ (ಯುಎಇ): ಮುಂದಿನ ವರ್ಷದ (2022) ದೀಪಾವಳಿ ಹೊತ್ತಿಗೆ ದುಬೈನಲ್ಲಿ ಹೊಸ ಹಿಂದೂ ದೇವಾಲಯವೊಂದು ಲೋಕಾರ್ಪಣೆಗೊಳ್ಳಲಿದೆ.ಅರೇಬಿಯನ್ ವಾಸ್ತುಶಿಲ್ಪ ಸೌಂದರ್ಯವನ್ನು ದೇವಾಲಯ ಹೊಂದಿರುತ್ತದೆ. 11 ಹಿಂದೂ ದೇವತೆಗಳನ್ನು ಈ ದೇಗುಲದಲ್ಲಿ ದರ್ಶಿಸಬಹುದಾಗಿದೆ...
- Advertisement -
error: Content is protected !!