Wednesday, November 30, 2022

ದ್ವಿತೀಯ ಪಿಯು ಪರೀಕ್ಷೆ ರದ್ದು: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Follow Us

newsics.com
ಉತ್ತರಕನ್ನಡ/ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸಹಸ್ರಳ್ಳಿಯಲ್ಲಿ ನಡೆದಿದೆ. ಧನ್ಯಾ ಆಚಾರಿ( 18) ಮೃತ ವಿದ್ಯಾರ್ಥಿನಿ.
ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಧನ್ಯಾ ಕಾಲೇಜಿಗೆ ಈ ಬಾರಿ ರ್ಯಾಂಕ್ ಬರಬೇಕು ಎಂದುಕೊಂಡಿದ್ದಳು. ಆದರೆ ಕೊರೋನಾ ಕಾರಣದಿಂದ ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ಕೊಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಓದಿದ್ದು ವ್ಯರ್ಥವಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಧನ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಂಕೆ ರಸ್ತೆ ದಾಟುವ ಫೋಟೋ ಶೇರ್ ಮಾಡಿದ ಆನಂದ್ ಮಹೀಂದ್ರ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!