Monday, April 12, 2021

ಜೂನ್ 18ಕ್ಕೆ ದ್ವಿತೀಯ ಪಿಯು ಪರೀಕ್ಷೆ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಈ ಸಾಲಿನ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆ ಜೂನ್ 18ರಂದು ನಡೆಯಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿರುವ 1016 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, 200 ವಿದ್ಯಾರ್ಥಿಗಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರ ತೆರೆಯಬೇಕು. ಜ್ವರ, ನೆಗಡಿ, ಕೆಮ್ಮು ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ, ಗಡಿ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಇ-ಪಾಸ್ ವ್ಯವಸ್ಥೆ ಮಾಡಬೇಕು ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ ಮನವಿ ಮಾಡಿದ್ದಾರೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಾರಿಗೆ ಸಂಚಾರದಲ್ಲಿ ಅವ್ಯವಸ್ಥೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!