Monday, November 29, 2021

ಕೋವಿಡ್-19 ಚೆಕ್ ಪೋಸ್ಟ್ ಗಳಲ್ಲಿ ಸೆಲ್ಕೋ ಸೋಲಾರ್ ಬೆಳಕು

Follow Us

ಬೆಂಗಳೂರು: ಕೊರೋನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಯಚೂರಿನ ಗಡಿಭಾಗಗಳಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಚೆಕ್ ಪೋಸ್ಟ್ ಗಳಲ್ಲಿ ಸೆಲ್ಕೋ ಸೋಲಾರ್ ಲೈಟ್ಸ್ ಸಂಸ್ಥೆ ಸೋಲಾರ್ ಬೆಳಕಿನ ವ್ಯವಸ್ಥೆ ಮಾಡಿದೆ.
ಸೋಲಾರ್ ಚಾಲಿತ ಲೈಟುಗಳು, ಫ್ಯಾನುಗಳು ಮತ್ತು ಮೊಬೈಲ್ ಚಾರ್ಜಿಂಗ್ ಘಟಕಗಳನ್ನು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿ.ಸಂಸ್ಥೆಯ ರಾಯಚೂರು ಶಾಖೆಯಿಂದ 3 ಚೆಕ್ ಪೋಸ್ಟ್ ಗಳಲ್ಲಿ ಅಳವಡಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರ ಕೋರಿಕೆಯ ಮೇರೆಗೆ ಅವಶ್ಯಕತೆ ಇರುವ 10 ತನಿಖಾ ಕೇಂದ್ರಗಳಿಗೆ ಸೋಲಾರ್ ಅಳವಡಿಸಲು ಸಂಸ್ಥೆ ಮುಂದಾಗಿದೆ ಎಂದು ಸೆಲ್ಕೋ ರಾಯಚೂರು ಬ್ರಾಂಚ್ ಮ್ಯಾನೇಜರ್ ಆನಂದ್‍ಕುಮಾರ್, ಎಜಿಎಂ ಪ್ರಸನ್ನ ಹೆಗಡೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!