Wednesday, July 6, 2022

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

Follow Us

newsics.com

ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಜನಸೇವೆ ಮಾಡುವ ಉದ್ದೇಶದಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ. ನಂತರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ನನಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ಇನ್ನು ಸಾಂಸ್ಕೃತಿಕ ಘಟಕದ ಜವಾಬ್ದಾರಿ ತೆಗೆದುಕೊಳ್ಳುವ ಪ್ರಮೇಯವೇ ಬರುವುದಿಲ್ಲ.

ಇಲ್ಲಿಯವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!