Thursday, August 18, 2022

ತೀರ್ಥ ಹಳ್ಳಿ ಬಿಜೆಪಿ ಹಿರಿಯ ಮುಖಂಡ ರಘು ವೀರ್ ಭಟ್ ಇನ್ನಿಲ್ಲ

Follow Us

ಶಿವಮೊಗ್ಗ: ರಾಜ್ಯದ ತೀರ್ಥ ಹಳ್ಳಿಯಲ್ಲಿ ಬಿಜೆಪಿ ಹಿರಿಯ ನಾಯಕರಾಗಿದ್ದ ರಘು ವೀರ್ ಭಟ್ (90) ನಿಧನಹೊಂದಿದ್ದಾರೆ. ಮೊದಲ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.

ತೀರ್ಥಹಳ್ಳಿಯ ರಥಬೀದಿಯಲ್ಲಿ ಇರುವ ನಿವಾಸದಲ್ಲಿ ರಘು ವೀರ್ ಭಟ್ ಕೊನೆಯುಸಿರು ಎಳೆದಿದ್ದಾರೆ. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು  ಮತ್ತು ಪಕ್ಷದ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ಅವರಿಗೆ ಗೌರವ ಸಲ್ಲಿಸಿದರು.

ರಘುವೀರ್ ಭಟ್ ಅವರು ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ರಘುವೀರ್ ಭಟ್ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!