Friday, May 20, 2022

ತಲೆಗೆ ಹೊಡೆದು ವೃದ್ಧೆಯ ಹತ್ಯೆ, ಚಿನ್ನಾಭರಣ ದರೋಡೆ

Follow Us

newsics.com

ಹಾಸನ: ರಾಜ್ಯದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾರಳ್ಳಿ ಎಂಬಲ್ಲಿ ಭೀಕರ ಹತ್ಯೆ ನಡೆದಿದೆ. ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ತಲೆಗೆ ಹೊಡೆದು ಮಲ್ಲಮ್ಮ(85) ಎಂಬ ವಯೋವೃದ್ಧೆಯ ಹತ್ಯೆ ಮಾಡಲಾಗಿದೆ. ಬಳಿಕ ಮಲ್ಲಮ್ಮ ಬಳಿ ಇದ್ದ ಚಿನ್ನಾಭರಣಗಳನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.

ಈ ಸಂಬಂದ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೃದ್ಧೆ ಒಂಟಿಯಾಗಿರುವುದನ್ನು ಗಮನಿಸಿದ್ದ ಪರಿಚಿತರೇ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!