Tuesday, April 13, 2021

ಮಾಜಿ ಸಚಿವ ಹೆಚ್ ಕೆ ಪಾಟೀಲ್ ಸ್ವಯಂ ಕ್ವಾರಂಟೈನ್

ಬೆಂಗಳೂರು:  ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಹೆಚ್  ಕೆ ಪಾಟೀಲ್ ಐದು ದಿನಗಳ ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದಾರೆ. ಶಾಸಕ ಅಜಯ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ ಕೆ. ಪಾಟೀಲ್ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಶಾಸಕ ಅಜಯ ಸಿಂಗ್ ಅವರನ್ನು  ಹಲವು ಬಾರಿ ಭೇಟಿಯಾಗಿದ್ದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದೇನೆ ಎಂದು  ಹೆಚ್ ಕೆ ಪಾಟೀಲ್ ಹೇಳಿದ್ದಾರೆ.  ಹೆಚ್  ಕೆ. ಪಾಟೀಲ್ ವಿಧಾನಮಂಡಲದ ಲೆಕ್ಕ ಪರಿಶೋಧನಾ ಸಮಿತಿಯ ಅಧ್ಯಕ್ಷರೂ ಕೂಡ ಆಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!