Wednesday, November 30, 2022

ಕಾಡಾನೆ ಜೊತೆ ಕಾದಾಟ- ದಸರಾ ಆನೆ ಗೋಪಾಲಸ್ವಾಮಿ ಸಾವು

Follow Us

newsics.com

ಮೈಸೂರು: ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ  ಮೃತಪಟ್ಟಿದೆ.

ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ  ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಟ ನಡೆಸಿ, ಗಂಭೀರವಾಗಿ ಗಾಯಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಇಂದು ಸಾವನ್ನಪ್ಪಿದೆ.

ಈ ವರ್ಷ ಅದ್ದೂರಿಯಾಗಿ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ. ಒಟ್ಟು 14 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.

ತೆರೆ ಮೇಲೆ ಬರಲಿದೆ ರತನ್‌ ಟಾಟಾ ಬಯೋಪಿಕ್‌

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!