Saturday, January 23, 2021

ಸಂಪುಟ ದರ್ಜೆ ಸಚಿವರಾಗಿ 7 ಮಂದಿ ಪ್ರಮಾಣವಚನ ಸ್ವೀಕಾರ

newsics.com

ಬೆಂಗಳೂರು: ಸಂಪುಟ ದರ್ಜೆ ಸಚಿವರಾಗಿ 7ಮಂದಿ ಸಚಿವರು ಇಂದು (ಜ.13) ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ‌ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಸದ್ಯ ಸಚಿವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಬೋಧನೆ ಮಾಡಿದರು.
ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ, ಸುಳ್ಯ ಶಾಸಕ ಎಸ್. ಅಂಗಾರ, ಮುರುಗೇಶ್ ನಿರಾಣಿ , ಎಂಟಿಬಿ ನಾಗರಾಜ್,ಆರ್. ಶಂಕರ್, ಸಿ.ಪಿ. ಯೋಗೇಶ್ವರ್ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಚಿವರನ್ನು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದಿಸಿದರು.

ಮಾರಕ‌ ಚುಚ್ಚುಮದ್ದು ನೀಡಿ ಮಹಿಳೆಗೆ ಮರಣದಂಡನೆ ಜಾರಿ

ಮತ್ತಷ್ಟು ಸುದ್ದಿಗಳು

Latest News

ತುಪ್ಪದ ಬೆಡಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ

Newsics.com ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಇಂದು ಪರಪ್ಪನ ಅಗ್ರಹಾರ ಜೈಲ್ಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರತಿ ಅವರ ವಕೀಲರ ಕೈ ಸೇರಿದ್ದು,...

ಕೊರೋನಾ ಮಾರ್ಗ ಸೂಚಿ ಉಲ್ಲಂಘನೆ: ವಾಟಾಳ್ ವಿರುದ್ದ ಎಫ್ ಐ ಆರ್

Newsics.com ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗ ಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಪಾವತಿಸದಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಡಿಸೆಂಬರ್ 5, 2020ರಂದು ನಗರದ...

ಶಿವಮೊಗ್ಗ ದುರಂತ: ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

Newsics.com ಬೆಂಗಳೂರು: ದೇಶವನ್ನು ನಡುಗಿಸಿರುವ ಶಿವಮೊಗ್ಗ ಸಮೀಪದ  ಹುಣಸೋಡು ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಭೇಟಿ ನೀಡಲಿದ್ದಾರೆ. ದುರಂತದಲ್ಲಿ ಐದು ಮಂದಿ ಮೃತಪಟ್ಟಿರುವುದನ್ನು ಅಧಿಕೃತವಾಗಿ ದೃಢೀಕರಿಸಲಾಗಿದೆ. ಶಿವಮೊಗ್ಗ ನಗರದಿಂದ ಕೇವಲ ಎಂಟು ಕಿಲೋ...
- Advertisement -
error: Content is protected !!