Friday, September 30, 2022

ನೆಲಕ್ಕುರುಳಿದ ಆಲದ ಮರದ ರೆಂಬೆ: ತಾಯಿ, ಮಗು ಸ್ಥಿತಿ ಗಂಭೀರ

Follow Us

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಗಾಲ ಆರಂಭವಾಯ್ತು ಅಂದರೆ ಸಾಕು. ಪಾಲಿಕೆ ನಿರ್ಲಕ್ಷ್ಯಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತವೆ. ಇದೀಗ ಆಲದ ಮರದ ರೆಂಬೆಯೊಂದು ನೆಲಕ್ಕೆ ಉರುಳಿದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್‌ನ ತಾವರೇಕೆರೆ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಮರದ ರೆಂಬೆ ಬಿದ್ದ ಪರಿಣಾಮ ಮಹಿಳೆ ಹಾಗೂ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಿಂಗರ್ ಸಿಧು ಮೂಸೆವಾಲ ಹತ್ಯೆ ಪ್ರಕರಣ: ಕುಖ್ಯಾತ ಅಪರಾಧಿ ಅಂಕಿತ್ ಸಿರ್ಸಾ ಸೆರೆ

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!