Wednesday, November 30, 2022

ಸೆಕ್ಸ್ ಸಿ ಡಿ ಹಗರಣ: ವಿಚಾರಣೆಗೆ ಹಾಜರಾದ ನರೇಶ್, ಶ್ರವಣ್

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೆಕ್ಸ್ ಸಿ ಡಿ ಯ ಸೂತ್ರಧಾರಿಗಳೆಂದು ಹೇಳಲಾಗುತ್ತಿರುವ ನರೇಶ್ ಮತ್ತು ಶ್ರವಣ್ ಇದೀಗ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಿದ್ದಾರೆ.

ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಈಗಾಗಲೇ ನಿರೀಕ್ಷಣಾ ಜಾಮೀನು ನೀಡಿದೆ.

ಸಿಡಿ ಹಗರಣ ಬೆಳಕಿಗೆ ಬಂದ ಬಳಿಕ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಅವರನ್ನು ಪತ್ತೆ ಹಚ್ಚುವ ವಿಶೇಷ ತನಿಖಾತಂಡದ ಪ್ರಯತ್ನ ಫಲ ನೀಡಿರಲಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!