Friday, January 21, 2022

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Follow Us

newsics.com
ಚಾಮರಾಜನಗರ: ಚಾಕೊಲೇಟ್ ಆಸೆ ತೋರಿಸಿ ಕಾಮುಕನೊಬ್ಬ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಜಿಲ್ಲೆಯ ಕೊಳ್ಳೇಗಾಲದಲ್ಲಿ ಈ ಕೃತ್ಯ ನಡೆದಿದ್ದು, 55 ವರ್ಷದ ವೇಣುಗೋಪಾಲ್ ಈ ನೀಚ ಕೃತ್ಯ ಎಸಗಿದ್ದಾನೆ.
ಕೊಳ್ಳೇಗಾಲದ ಮಂಜುನಾಥ ನಗರ ಬಡಾವಣೆ ನಿವಾಸಿಯಾಗಿರುವ ಆರೋಪಿ ಎದುರು ಮನೆ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿಯ ಗುಪ್ತಾಂಗದಲ್ಲಿ ಗಾಯಗಳಾಗಿದ್ದು, ಪೋಷಕರು ಗಮನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಳ್ಳೇಗಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!