Friday, May 20, 2022

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ದೈಹಿಕ ಶಿಕ್ಷಕ ಬಂಧನ

Follow Us

newsics.com

ಚಿಕ್ಕಮಗಳೂರು: ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಕ್ಕೆ ಗುರಿಯಾದ ಶಿಕ್ಷಕನನ್ನು ಇದೀಗ ಬಂಧಿಸಲಾಗಿದೆ.

ಬಂಧಿತ ದೈಹಿಕ ಶಿಕ್ಷಕನನ್ನು ಪ್ರಭು ನಾಯಕ್ ಎಂದು ಗುರುತಿಸಲಾಗಿದೆ.  ತಲೆಮರೆಸಿಕೊಂಡಿದ್ದ ಪ್ರಭು ನಾಯಕ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಭು ನಾಯಕ್ ವರ್ತನೆ ವಿರುದ್ದ ಹಲವು ದೂರುಗಳು ಸಲ್ಲಿಕೆಯಾಗಿವೆ ಎಂದು ವರದಿಯಾಗಿದೆ

ಅರಣ್ಯ ಚೋರರ ಗುಂಡಿಗೆ ದೇಶದಲ್ಲಿ 49 ಆನೆಗಳ ಬಲಿ

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!