Wednesday, March 3, 2021

ಜಯಲಲಿತಾ ಆಪ್ತೆ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ

Newsics.com

ಬೆಂಗಳೂರು: ಅಸ್ವಸ್ಥರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು  ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಶಿಕಲಾ ಅವರಿಗೆ ಕೊರೋನಾ ಸೋಂಕು ಈಗಾಗಲೇ ದೃಢಪಟ್ಟಿದೆ. ಅಕ್ರಮ ಸಂಪತ್ತು ಪ್ರಕರಣದಲ್ಲಿ ಬಂಧಿಯಾಗಿರುವ ಶಶಿಕಲಾ ಇನ್ನು ಕೆಲವೇ ದಿನಗಳಲ್ಲಿ ಶಿಕ್ಷೆ ಪೂರ್ಣಗೊಳಿಸಿ ಹೊರ ಬರಲಿದ್ದಾರೆ.

ತಮಿಳುನಾಡು ವಿಧಾನಸಭೆಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಶಶಿಕಲಾ ರಾಜಕೀಯ ಹೆಜ್ಜೆ ಕುತೂಹಲ ಕೆರಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಹಾಕಿದ ಸಿ ಡಿ

newsics.com ಬೆಂಗಳೂರು: ರಾಜ್ಯದ ಕೆಲವೇ ಕೆಲವು ರಾಜಕಾರಣಿಗಳ ಅಸಭ್ಯ ವರ್ತನೆಯಿಂದಾಗಿ ಮತ್ತೊಮ್ಮೆ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ರಾಜಕಾರಣಿಗಳ ಮಾನ ಹರಾಜು ಆಗಿದೆ. ಸಾರ್ವಜನಿಕ ಜೀವನದಲ್ಲಿ ಶಿಸ್ತು ಮತ್ತು ನೈತಿಕ...

ಜಾರಕಿಹೊಳಿ ರಾಜೀನಾಮೆ ನೀಡದಿದ್ದರೆ ಪ್ರಧಾನಿಗೆ ದೂರು

newsics.com ಬೆಂಗಳೂರು: ವಿವಾದಕ್ಕೆ ಗುರಿಯಾಗಿರುವ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡುವುದಾಗಿ ಸೆಕ್ಸ್ ಸಿಡಿ ಬಿಡುಗಡೆ ಮಾಡಿರುವ...

ಕಾನೂನು ಹೋರಾಟಕ್ಕೆ ರಮೇಶ್ ಜಾರಕಿಹೊಳಿ ಸಿದ್ಧತೆ, ಅಜ್ಞಾತ ಸ್ಥಳದಲ್ಲಿ ಕಾರ್ಯತಂತ್ರ

newsics.com ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಚಿಸಿರುವ ಸೆಕ್ಸ್ ಸಿಡಿ ಹಿನ್ನೆಲೆಯಲ್ಲಿ ಪದಚ್ಯುತಿ ಭೀತಿ ಎದುರಿಸುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಕಾನೂನು ಸಮರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಅಜ್ಞಾತ ಸ್ಥಳದಲ್ಲಿ ಇರುವ ಜಾರಕಿಹೊಳಿ ಕಾನೂನು ತಜ್ಞರ...
- Advertisement -
error: Content is protected !!