Thursday, December 1, 2022

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಿಲ್ಪಾ ನಾಗ್

Follow Us

newsics.com
ಬೆಂಗಳೂರು: ಗಡುವು ಮುಗಿದರೂ ಮಾಜಿ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಸೇರಿದಂತೆ 9 ಐಎಎಸ್ ಮತ್ತು 19 ಐಪಿಎಸ್ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸಿಲ್ಲ ಎಂಬ ಆರೋಪಿಸಲಾಗುತ್ತಿದೆ.
ಜನವರಿಯಲ್ಲಿಯೇ ಆಸ್ತಿ ವಿವರ ಸಲ್ಲಿಸಬೇಕಾಗಿತ್ತು. ಈಗ ಮೈಸೂರಿನಿಂದ ವರ್ಗಾವಣೆಯಾದ್ದಾರೆ, ಆನ್ಲೈನ್ ನಲ್ಲಿ ವಿವರ ಸಲ್ಲಿಸುವ ಅವಕಾಶವಿದ್ದರೂ ಮಾಹಿತಿ ಸಲ್ಲಿಸಿಲ್ಲ ಎಂದು ಹೇಳಲಾಗುತ್ತಿದೆ.
ಇವರೊಂದಿಗೆ ಐಎಎಸ್ ಅಧಿಕಾರಿಗಳಾದ ಮೊಹಮ್ಮದ್ ವಾಹ್ಸಿನ್, ನೀಲಾ ಮಂಜುನಾಥ್, ಸಲ್ಮಾಕೆ‌ ಪಾಹಿಮ್, ನಗತ್ ತಬಸಾಮ್‌ ಅಬ್ರೋ, ಶೆಟ್ಟಣ್ಣನವರ್ ಸೇರಿದಂತೆ ಇನ್ನೂ ಹಲವರು ಆಸ್ತಿ ವಿವರ ಸಲ್ಲಿಸಿಲ್ಲ ಎಂದು ಹೇಳಲಾಗಿದೆ.

ಡಿಎಪಿ ರಸಗೊಬ್ಬರ ಖರೀದಿ ಮೇಲಿನ ಸಬ್ಸಿಡಿ ದರ ಹೆಚ್ಚಳ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!