Friday, May 20, 2022

1200 ಕೋಟಿ ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಅನುಮೋದನೆ

Follow Us

newsics.com

ಬೆಂಗಳೂರು: ಶಿರಾಡಿ ಘಾಟ್ ದ್ವಿಪಥ ರಸ್ತೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಈ ಅನುಮೋದನೆ ನೀಡಿದ್ದಾರೆ.

ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಙಬಬ ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!