Thursday, December 2, 2021

ಪ್ರಧಾನಿ ಪರಿಹಾರ ನಿಧಿಗೆ ಶೋಭಾ ಒಂದು ಕೋಟಿ ರೂಪಾಯಿ ದೇಣಿಗೆ

Follow Us

ಬೆಂಗಳೂರು:  ಮಾರಕ ಕೊರೋನಾ ತಡೆಗಟ್ಟುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಪರಿಹಾರ ನಿಧಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾಗಿರುವ ಶೋಭಾ ಕರಂದ್ಲಾಜೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಸಂಸದರ ಕ್ಷೇತ್ರಾಭಿವೃದ್ದಿ ನಿಧಿಯಿಂದ ಈ ಹಣ ನೀಡುತ್ತಿರುವುದಾಗಿ ಅವರು  ತಿಳಿಸಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಸಚಿವರಾದ ಸದಾನಂದ ಗೌಡ ಮತ್ತು ಪ್ರಹ್ಲಾದ್ ಜೋಷಿ ಕೂಡ ತಲಾ ಒಂದು ಕೋಟಿ ರೂಪಾಯಿ ಕೊಡುಗೆ  ನೀಡಿದ್ದರು

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!