newsics.com
ಬೆಂಗಳೂರು: ಇಂದು ಸಂಜೆ ಮೆಜೆಸ್ಟಿಕ್‌ನಲ್ಲಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿ ಕಂಡ ತಕ್ಷಣ ಸ್ಥಳದಲ್ಲಿದ್ದ ಪ್ರಯಾಣಿಕರು, ಅಂಗಡಿ ವ್ಯಾಪಾರಸ್ಥರನ್ನು ಸಿಬ್ಬಂದಿ ಬೇರೆಡೆಗೆ ಕಳುಹಿಸಿ ಸಮಯ ಪ್ರಜ್ಞೆ ತೋರಿಸಿದ್ದಾರೆ.
ಸಾರಿಗೆ ಸಿಬ್ಬಂದಿ Fire Extinguisher ಬಳಸಿ ಬೆಂಕಿ ನಂದಿಸಿದ್ದಾರೆ. ಟರ್ಮಿನಲ್1 ರ ಪವರ್ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.