ಸಿದ್ಧಗಂಗಾ ಶ್ರೀ ಸ್ವಯಂ ಕ್ವಾರಂಟೈನ್; ಪೂಜೆ, ಸಮಾರಂಭಗಳಿಂದ ದೂರ

newsics.com
ತುಮಕೂರು: ಕೊರೋನಾ ಸೋಂಕಿತ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿದ್ಧಗಂಗಾ ಶ್ರೀಗಳ
ಸ್ವಯಂ ಕ್ವಾರಂಟೈನ್ ಆಗಿದ್ದಾರೆ.
ಮಠದ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಗಳು ಸ್ವಯಂ ಕ್ವಾರಂಟೈನ್ ಆಗಿದ್ದು, ಯಾವುದೇ ಪೂಜೆ, ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಶ್ರೀಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಜಿ.ಎಸ್. ಸೋಮಶೇಖರ್ ಅವರು ಅಕ್ಟೋಬರ್ 15ರಂದು ಕೊರೋನಾದಿಂದ ಮೃತಪಟ್ಟಿದ್ದರು. ಸೋಮಶೇಖರ್ ಅವರ ಜತೆ ಸಂಪರ್ಕ ಹೊಂದಿದ್ದ ಶ್ರೀಗಳು ಮೃತರ ಅಂತ್ಯಕ್ರಿಯೆಯಲ್ಲೂ ಭಾಗವಹಿಸಿದ್ದರು. ಹೀಗಾಗಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

LEAVE A REPLY

Please enter your comment!
Please enter your name here

Read More

ವೆಡ್ಡಿಂಗ್‌ ಫೋಟೋ ಶೂಟ್’ನಲ್ಲಿ ಬ್ಯಾಟ್ ಬೀಸಿದ ಸಂಜಿದಾ..!

newsics.comಢಾಕಾ: ಬಾಂಗ್ಲಾದೇಶ ರಾಷ್ಟ್ರೀಯ ಕ್ರಿಕೆಟ್‌ ತಂಡದ ಆಟಗಾರ್ತಿ ಸಂಜಿದಾ ಇಸ್ಲಾಮ್‌ ವಿಶಿಷ್ಟವಾಗಿ ವೆಡ್ಡಿಂಗ್‌ ಫೋಟೋ ಶೂಟ್ ಮಾಡಿ ಸುದ್ದಿಯಾಗಿದ್ದಾರೆ.ಮದುವೆಯ ಸಾಂಪ್ರದಾಯಕ ಉಡುಗೆಯಲ್ಲೇ ಅಂಗಳಕ್ಕಿಳಿದು, ಬ್ಯಾಟಿಂಗ್‌ ಮಾಡುವ ಶೈಲಿಯಲ್ಲಿ ಫೋಟೋ ತೆಗೆಸಿಕೊಂಡು...

ಫಲದಾಯಿನಿ ಕಾತ್ಯಾಯಿನೀ…

ಜಗನ್ಮಾತೆ ಕಾತ್ಯಾಯಿನಿಯು ಅಮೋಘ ಫಲದಾಯಿನಿಯಾಗಿದ್ದಾಳೆ. ಇವಳ ಬಣ್ಣವು ಬಂಗಾರದಂತೆ ಹೊಳೆಯುತ್ತದೆ. ಅವಳಿಗೆ ನಾಲ್ಕು ಭುಜಗಳಿವೆ. ಅಭಯ, ವರ, ಖಡ್ಗ ಹಾಗೂ ಕಮಲ ಪುಷ್ಪಗಳನ್ನು ಹೊಂದಿದ್ದಾಳೆ. ನವರಾತ್ರಿಯ ದುರ್ಗಾಪೂಜೆಯ ಆರನೇ ದಿನ...

ಕೇಂದ್ರದ ಮಾಜಿ ಸಚಿವ ಶಹನವಾಜ್ ಹುಸೇನ್’ಗೆ ಕೊರೋನಾ

newsics.comಪಾಟ್ನಾ: ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಶಹನವಾಜ್ ಹುಸೇನ್ ಆವರಿಗೆ ಕೊರೋನಾ ಸೋಂಕು ತಗುಲಿದೆ.ಕೋವಿಡ್-19 ಸೋಂಕು ತಗುಲಿರುವ ಕೆಲವು ಜನರು ನನ್ನ ಸಂಪರ್ಕಕ್ಕೆ ಬಂದಿರುವುದು ನನ್ನ ಗಮನಕ್ಕೆ...

Recent

error: Content is protected !!