Wednesday, November 30, 2022

ಪಂಜಾಬ್ ನಲ್ಲಿ ಅಪಘಾತ, ಹಾವೇರಿಯ ಯೋಧ ಸಾವು

Follow Us

newsics.com

ಚಂಡೀಗಢ:  ಪಂಜಾಬ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಹಾವೇರಿಯ ಯೋಧರೊಬ್ಬರು ಮೃತಪಟ್ಟಿದ್ದಾರೆ.  ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ  ಶಿವರಾಜ್  ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ

ಶಿವರಾಜ್ ಹಾವೇರಿ ಜಿಲ್ಲೆ  ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ನಿವಾಸಿ. ಯೋಧ ಶಿವರಾಜ್ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ

ಕಳೆದ ಹಲವು ವರ್ಷಗಳಿಂದ ಶಿವರಾಜ್ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!