newsics.com
ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ ಪ್ರವಾಸ ರದ್ದು ಪಡಿಸಿದ್ದಾರೆ.
ಮಡಿಕೇರಿಯ ಬದಲಾಗಿ ಕಬಿನಿ ರೆಸಾರ್ಟ್ ನಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ. ರಸ್ತೆ ಮಾರ್ಗವಾಗಿ ಮಡಿಕೇರಿಗೆ ತೆರಳಲು ಸೋನಿಯಾ ಗಾಂಧಿ ಆರೋಗ್ಯ ಕಾರಣದಿಂದ ಹಿಂದೇಟು ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ತಮ್ಮ ಭೇಟಿ ರದ್ದುಪಡಿಸಿದ್ದಾರೆ