Wednesday, November 30, 2022

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

Follow Us

newsics.com

ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ.

ಮೂರು ದಿನಗಳ ಕಾಲ ಸೋನಿಯಾ ಗಾಂಧಿ  ಮಡಿಕೇರಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ಚುನಾವಣೆಯ ರಣ ತಂತ್ರ ಅಂತಿಮ ಪಡಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!