ಸ್ಪೈಸ್‌ಜೆಟ್ ವಿಮಾನ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ದೂರು

newsics.com ಬೆಂಗಳೂರು: ಬುಧವಾರ ಬೆಳಗ್ಗೆ ಸ್ಪೈಸ್‌ಜೆಟ್ ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದೊಂದು ವೈರಸ್ ದಾಳಿಯ ಯತ್ನವಾಗಿರಬಹುದು ಎಂದು ಸ್ಪೈಸ್‌ಜೆಟ್ ಸಂಸ್ಥೆ ಪ್ರತಿಕ್ರಿಯಿಸಿದೆ. ವಿಮಾನ ಸೇವೆಯಲ್ಲಿ ವ್ಯತ್ಯಯವಾದ್ದರಿಂದ ತೊಂದರೆಗೆ ಸಿಲುಕಿರುವ ಬಗ್ಗೆ ಪ್ರಯಾಣಿಕರು ಟ್ವೀಟ್ ಮಾಡಿ, ಸ್ಪೈಸ್‌ಜೆಟ್ ಸಂಸ್ಥೆಯ ಸ್ಪಷ್ಟನೆ ಕೇಳಿದ್ದರು. ಇದರಿಂದ ಎಚ್ಚೆತ್ತುಕೊಂಡ ಸ್ಪೈಸ್‌ಜೆಟ್, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈಗ ವಿಮಾನಯಾನ ಸೇವೆಯಲ್ಲಿ ಯಾವುದೇ ಸಮಸ್ಯೆಯಿಲ್ಲ, ಎಲ್ಲವೂ ಸರಿಯಾಗಿದೆ ಎಂದು ಉತ್ತರಿಸಿದೆ. ಸ್ಪೈಸ್‌ಜೆಟ್‌ನ ಈ ಸ್ಪಷ್ಟನೆ ಬಳಿಕವೂ ಬಹಳಷ್ಟು ಪ್ರಯಾಣಿಕರು ವಿಮಾನ ಸೇವೆ ಲಭ್ಯವಾಗುತ್ತಿಲ್ಲ. ಬೋರ್ಡಿಂಗ್ … Continue reading ಸ್ಪೈಸ್‌ಜೆಟ್ ವಿಮಾನ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ದೂರು