Sunday, December 5, 2021

ಲಾಕ್ ಡೌನ್ ಮುಗಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ

Follow Us

ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದೆಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ಸೋಮವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ವಿಚಾರಿಸಿದರು. ಈ ವೇಳೆ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲಾಕ್ ಡೌನ್ ಮುಗಿದ ಸ್ವಲ್ಪ ಸಮಯದಲ್ಲೇ ಪರೀಕ್ಷೆ ನಡೆಸುವುದಾಗಿ ತಿಳಿಸಿದರು.
ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಸದ್ಯದಲ್ಲಿಯೇ ಬಿತ್ತರಿಸಲಾಗುವುದು ಎಂದು ಸುರೇಶ ಕುಮಾರ್ ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!