Wednesday, November 30, 2022

ಎಸ್’ಎಸ್’ಎಲ್’ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣ ಇಳಿಕೆಯಾದ ಬೆನ್ನಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಿದ್ಧತೆ ಆರಂಭವಾಗಿದೆ.
ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿದೆ.
ಬಹು ಆಯ್ಕೆಯ ಪ್ರಶ್ನೆ ಪತ್ರಿಕೆ ಪ್ರಕಟವಾಗಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಗಳು ಲಭ್ಯವಾಗಿದೆ. ಉತ್ತರವನ್ನು ಒಎಂಆರ್ ಶೀಟ್ನಲ್ಲಿ ನಮೂದಿಸಬೇಕು. ಪ್ರತೀ ವಿಷಯಕ್ಕೆ ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆ ಇದಾಗಿದ್ದು 3 ಗಂಟೆಗಳ ಕಾಲ ನಡೆಯುವ ಪರೀಕ್ಷೆಯಾಗಿದೆ.
ಉತ್ತರಗಳನ್ನು ಒಎಂಆರ್ ಶೀಟ್ನಲ್ಲಿ ನಮೂದಿಸಬೇಕು. ಹೀಗಾಗಿ ಒಎಂಆರ್ ಶೀಟ್ ಮಾದರಿಯೂ ಸಹ ಪ್ರಕಟಿಸಲಾಗಿದೆ. ಇನ್ನೆರಡು ದಿನದಲ್ಲಿ ಮಾತೃ ಭಾಷೆ ಸೇರಿ 3 ವಿಷಯಗಳ ಪ್ರಶ್ನೆಪತ್ರಿಕೆ ಪ್ರಕಟವಾಗಲಿದೆ. ಪ್ರಶ್ನೆ ಪತ್ರಿಕೆಯನ್ನು ವೆಬ್ ಸೈಟ್’ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!