Saturday, December 10, 2022

ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟ

Follow Us

newsics.com

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟವಾಗಲಿದೆ.

ಹತ್ತನೇ ತರಗತಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯು ಪ್ರಕಟಿಸಲಿದ್ದು, ಮಧ್ಯಾಹ್ನ 1 ಗಂಟೆ ನಂತರ ಅಧಿಕೃತ ವೆಬ್ಸೈಟ್ sslc.karnataka.gov.in ನಲ್ಲಿ ಲಭ್ಯವಿರಲಿದೆ.

ರಾಜ್ಯದಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು. ಆದರೆ ಮಾರ್ಚ್ 15ರಂದು ಫಲಿತಾಂಶ ಪ್ರಕಟಿಸುವುದಾಗಿ ನಿರ್ಧರಿಸಿತ್ತು. ಆದರೆ ಅನೇಕ ಶಿಕ್ಷಕರು ಮೌಲ್ಯಮಾಪನಕ್ಕೆ ಗೈರು ಹಾಜರಾಗಿದ್ದರಿಂದ ಫಲಿತಾಂಶವು ತಡವಾಗಿದೆ.

ಹಿರಿಯ ಚಿಂತಕ, ಲೇಖಕ ಡಿ.ಎಸ್. ನಾಗಭೂಷಣ್ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!