Tuesday, July 5, 2022

SSLC ಫಲಿತಾಂಶ: ರಾಜ್ಯಕ್ಕೆ ವಿಜಯಪುರ ಜಿಲ್ಲೆ ಪ್ರಥಮ  

Follow Us

newsics.com

ವಿಜಯಪುರ: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಪ್ರಕಟಗೊಂಡಿದ್ದು, ರಾಜ್ಯಕ್ಕೆ ವಿಜಯಪುರ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ.

ಪ್ರತಿವರ್ಷವೂ ಉಡುಪಿ ದಕ್ಷಿಣ ಕನ್ನಡ ಶಿರಸಿ ಪ್ರಥಮ ಸ್ಥಾನ ಪಡೆಯುತ್ತಿತ್ತು. ಆದರೆ ಇದೀಗ ವಿಜಯಪುರ ಜಿಲ್ಲೆಯು ಪ್ರಥಮ ಸ್ಥಾನ ಪಡೆಯುವುದರ ಮೂಲಕ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿಹಾಕಿದೆ.

ವಿಜಯಪುರ ಜಿಲ್ಲೆಯ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!