newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24ಗಂಟೆಗಳಲ್ಲಿ 523 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ಏರಿಕೆಯಾಗಿದೆ.
575 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,29,008 ಜನ ಗುಣಮುಖರಾಗಿದ್ದಾರೆ.
14 ಜನ ಮೃತಪಟ್ಟಿದ್ದು, ಒಟ್ಟು ಸಾವನ್ನಪ್ಪಿದದವರ ಸಂಖ್ಯೆ 37,845ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 11,926 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡಾ 0.59ರಷ್ಟು ಇದೆ.