newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 79,177 ಕೊರೊನಾ ಪರೀಕ್ಷೆ ನಡೆಸಲಾಗಿದ್ದು, 332 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,81,732ಕ್ಕೆ ಏರಿಕೆಯಾಗಿದೆ.
ಇಂದು 515 ಜನ ಗುಣಮುಖರಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,34,085ಕ್ಕೆ ಏರಿಕೆಯಾಗಿದೆ.
11 ಮಂದಿ ಮೃತಪಟ್ಟಿದ್ದು, ಇದುವರೆಗೆ 37,906 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 9712 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡಾ 0.41ರಷ್ಟು ಇದೆ.
2 ತಲೆ, 3 ಕಣ್ಣಿನ ಕರು ಜನನ: ದುರ್ಗೆಯ ಅವತಾರ ಎಂದು ಪೂಜಿಸುತ್ತಿರುವ ಜನ