Monday, November 29, 2021

ರಾಜ್ಯದಲ್ಲಿ ಹೊಸದಾಗಿ 470 ಕೊರೋನಾ ಪ್ರಕರಣ ಪತ್ತೆ, 368 ಜನ ಗುಣಮುಖ, 9 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 93,806 ಕೊರೋನಾ ಪರೀಕ್ಷೆ ನಡೆಸಲಾಗಿದ್ದು, 470 ಕೊರೋನಾ ಪ್ರಕರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 29,82,869ಕ್ಕೆ ಏರಿಕೆಯಾಗಿದೆ.

368 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,35,238ಕ್ಕೆ ಏರಿದೆ.

9 ಜನ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೆ 37,931 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9671 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡಾ 0.50ರಷ್ಟು ಇದೆ.

ಸಂಪೂರ್ಣ ಲಸಿಕೆ ಪಡೆದವರಿಗೆ ಯುಎಸ್’ಎಗೆ ಹೋಗಲು ಅನುಮತಿ

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!