Monday, November 29, 2021

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ.

421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 37,937ಕ್ಕೆ ಏರಿದೆ.

ರಾಜ್ಯದಲ್ಲಿ 9,508 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡಾ 0.43ರಷ್ಟಿದೆ.

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!