Monday, November 29, 2021

ರಾಜ್ಯದಲ್ಲಿ 388 ಕೊರೋನಾ ಪ್ರಕರಣ ಪತ್ತೆ, 586 ಗುಣಮುಖ, 5 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 388 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.

586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 29,39,239 ಸೋಂಕಿತರು ಗುಣಮುಖರಾಗಿದ್ದಾರೆ.

ಇಂದು 5 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಒಟ್ಟು ಸಂಖ್ಯೆ 38,007ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 8,711 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇಕಡಾ 0.32ರಷ್ಟಿದೆ.

ಸಿಡಿಲು ಬಡಿದು ಮೂವರು ಸಾವು

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!