newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ
330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ.
6 ಜನ ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,230ಕ್ಕೆ ಏರಿದೆ.
ರಾಜ್ಯದಲ್ಲಿ 7132 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡಾ 0.41ರಷ್ಟು ಇದೆ.