Wednesday, November 30, 2022

ಅನ್ ಲಾಕ್ – 2 ಕುರಿತು ಇಂದು ನಾಳೆ ಪರಿಸ್ಥಿತಿ ಪರಾಮರ್ಶೆ: ಸಿಎಂ ಯಡಿಯೂರಪ್ಪ

Follow Us

newsics.com

ಬೆಂಗಳೂರು: ಜೂನ್ 21ರ ಬಳಿಕ ರಾಜ್ಯದಲ್ಲಿ ಬಹುತೇಕ ಎಲ್ಲ ಚಟುವಟಿಕೆಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಬಸ್  ಸಂಚಾರ ಕೂಡ ಆರಂಭಗೊಳ್ಳುವ ಮುನ್ಸೂಚನೆ ಹೊರಹೊಮ್ಮುತ್ತಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು, ನಾಳೆ ಪರಿಸ್ಥಿತಿಯ ಅಧ್ಯಯನ ನಡೆಸಲಾಗುವುದು. ಇದರ ಆಧಾರದಲ್ಲಿ  ಅನ್ ಲಾಕ್ -2 ರ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜೂನ್ 21ರ ಬಳಿಕ ಮಾಲ್ ಗಳು  ತೆರೆಯುವ ಸಾಧ್ಯತೆಯಿದೆ. ಆದರೆ ಚಿತ್ರಮಂದಿರಗಳ ಬಾಗಿಲು ಅನ್ ಲಾಕ್-3ರಲ್ಲಿ ಮಾತ್ರ ತೆರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ: ಕಮಲ ಪಕ್ಷದಲ್ಲಿ ಬಿರುಸಿನ ಚಟುವಟಿಕೆ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!