Saturday, December 10, 2022

ರಾಜ್ಯದ ಬಸ್ ಗಳಿಗೆ ಮಹಾರಾಷ್ಟ್ರದಲ್ಲಿ ಕಪ್ಪು ಮಸಿ: ಸಾರಿಗೆ ಬಂದ್

Follow Us

newsics.com

ಬೆಳಗಾವಿ: ಗಡಿ ವಿವಾದ ಮತ್ತೆ ಕೆದಕಿರುವ ಮಹಾರಾಷ್ಟ್ರ ಶಾಂತಿ ಭಂಗಕ್ಕೆ ಯತ್ನಿಸಿದೆ. ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯ ದೌಂಡ ಎಂಬ ಗ್ರಾಮದಲ್ಲಿ ರಾಜ್ಯದ ಸಾರಿಗೆ ಸಂಸ್ಥೆಯ ಬಸ್ ಗೆ  ಕೆಲವು ದುಷ್ಕರ್ಮಿಗಳು ಮಸಿ ಬಳಿದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನಿಪ್ಪಾಣಿ ಡಿಪೋಕ್ಕೆ ಸೇರಿದ ಬಸ್ ಇದಾಗಿದೆ.

ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸಾರಿಗೆ ಇಲಾಖೆ  ಕರ್ನಾಟಕಕ್ಕೆ ಬಸ್ ಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಿದೆ. 300ಕ್ಕೂ ಹೆಚ್ಚು ಬಸ್ ಗಳು ಸಂಚಾರ ಮೊಟಕುಗೊಳಿಸಿವೆ.

ಮದುವೆ ಪ್ರಸ್ತಾಪ ಮುರಿದುಕೊಳ್ಳುತ್ತಿದ್ದೇವೆ ಎಂದಿರುವ ವೈಷ್ಣವಿ ಗೌಡ

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!