newsics.com
ಪಾಗಲ್ ಪ್ರೇಮಿಯೊಬ್ಬ ಬೆಂಗಳೂರಿನ ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ನ ಮೆಟ್ಟಿಲು, ಕಾಂಪೌಂಡ್ ಹಾಗೂ ರಸ್ತೆಯುದ್ದಕ್ಕೂ ಸಾರಿ,ಸಾರಿ ಎಂದು ಬರೆದಿದ್ದು ಇದನ್ನು ನೋಡಿದ ನಿವಾಸಿಗಳು ದಿಗ್ಬ್ರಾಂತರಾಗಿದ್ದಾರೆ.
ಆದರೆ ಯಾರು ಈ ಕೆಲಸ ಮಾಡಿದ್ದಾರೆ ಎಂಬುದು ಈವರೆಗೆ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾರಿ ಬರೆದವನ ಪತ್ತೆಗಾಗಿ ಬಲೆ ಬೀಸಿದ್ದಾರೆ.