Monday, August 8, 2022

ನಡುರಸ್ತೆಯಲ್ಲೇ ವಿದ್ಯಾರ್ಥಿನಿಯರ ಹೊಡೆದಾಟ, ವಿಡಿಯೋ ವೈರಲ್

Follow Us

newsics.com
ಬೆಂಗಳೂರು: ರಸ್ತೆಯಲ್ಲೇ ನಗರದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹೊಡೆದಾಡಿಕೊಂಡಿದ್ದಾರೆ.
ಬೆಂಗಳೂರು ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಗಲಾಟೆಯಲ್ಲಿ ವಿದ್ಯಾರ್ಥಿನಿಯರ ಕೆಲ ಪೋಷಕರೂ ಭಾಗಿಯಾಗಿದ್ದರು. ಆದರೆ ಈ‌ ಹೊಡೆದಾಟಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ಕೇಸ್ ದಾಖಲಾಗಿಲ್ಲ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ICUನಲ್ಲಿದ್ದ ರೋಗಿ ಮೇಲೆ ಇಲಿ ದಾಳಿ!

ಪುಟ್ಟ ಮಕ್ಕಳಿಗೆ 118 ಲೀಟರ್ ಎದೆಹಾಲು‌ ನೀಡಿದ ಮಹಿಳೆ

ಭಾರೀ ಮಳೆ: ಬೆಂಗಳೂರಲ್ಲಿ ಇಬ್ಬರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!