Thursday, December 9, 2021

ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ; ಸ್ಪಷ್ಟನೆ

Follow Us

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ. ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ವದಂತಿಗಳ ಕುರಿತು ಫೇಸ್ ಬುಕ್ ನಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಸಚಿವರು,  ಪರೀಕ್ಷೆಗೆ ಮೂರು ದಿನ ಮುಂಚಿತವಾಗಿಯೇ ಆಯಾ ಶಾಲೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲಾಗಿದೆ. ಆಯಾ ಶಾಲೆಗಳಲ್ಲಿಯೇ ಪರೀಕ್ಷೆ, ಮೌಲ್ಯಮಾಪನ ನಡೆಯಲಿದೆ. ಮಕ್ಕಳಿಗೆ ಮುಖ್ಯ ಪರೀಕ್ಷೆಗೆ ಪೂರ್ವಸಿದ್ಧತೆಗೊಳಿಸಲು ಈ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದನ್ನು ಸೋರಿಕೆ ಎಂದು ತಿಳಿದು ಗೊಂದಲಕ್ಕೀಡಾಗುವುದು ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!