newsics.com
ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್ ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ.
ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ ಎಂಬ ಅಂಶ ಬಯಲಾಗಿದೆ.
ಇದೀಗ ಶಾರೀಕ್ ಗೆಳತಿಯನ್ನು ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ಶಾರೀಕ್ ಬೆಂಗಳೂರಿಗೆ ಬಂದಾಗಲೆಲ್ಲ ಅಮೃತ ಹಳ್ಳಿಯ ಬಳಿ ಗರ್ಲ್ ಫ್ರೆಂಡ್ ನ್ನು ಭೇಟಿ ಮಾಡುತ್ತಿದ್ದ ಎಂದು ವರದಿಯಾಗಿದೆ.