Saturday, November 26, 2022

ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ ಲಿಂಗೈಕ್ಯ

Follow Us

newsics.com

ಮೈಸೂರು: ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃ ಶ್ರೀಗಳಾದ ಶಿವನಾಮಗಮ್ಮ ಅವರು ಇಂದು ಮುಂಜಾನೆ ನಿಧನಹೊಂದಿದ್ದಾರೆ. ಅವರಿಗೆ 90 ವರ್ಷ ಪ್ರಾಯವಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

ಇಂದು ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಶಿವನಾಗಮ್ಮ ಅವರ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಒಂದೇ ದಿನ 70421 ಮಂದಿಗೆ ಕೊರೋನಾ ಸೋಂಕು, 1,19, 501 ಗುಣಮುಖ, 3921 ಜನರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!