ಧಾರವಾಡ: ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಕುಂದಗೋಳ ಶಿವಾನಂದ ಮಠದ ಸ್ವಾಮೀಜಿ ಸೇರಿ ನಾಲ್ವರು ಮೃತಪಟ್ಟರು.
ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸವೇಶ್ವರ ಸ್ವಾಮೀಜಿ ಮತ್ತು ಅವರ ಕಾರು ಚಾಲಕ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ಇನ್ನಿಬ್ಬರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ.
ಕಾರು ಡಿಕ್ಕಿ: ಸ್ವಾಮೀಜಿ ಸೇರಿ ನಾಲ್ವರ ಸಾವು
Follow Us