Tuesday, January 19, 2021

ಕೊರೋನಾ ವಿರುದ್ಧ ಮರವೇರಿದ್ದ ಸ್ವಾಮೀಜಿ ತಪಸ್ಸು ಇಂದು ಅಂತ್ಯ

newsics.com
ಬೀದರ್: ಕೊರೋನಾ ಸಂಕಷ್ಟ ದೂರವಾಗಲೆಂದು ಪ್ರಾರ್ಥಿಸಿ ಮರದ ಮೇಲೆ ಕಳೆದ ಎಂಟು ದಿನಗಳಿಂದ ತಪಸ್ಸಿನಲ್ಲಿ ತೊಡಗಿದ್ದ ಮಹದೇವ ಸ್ವಾಮೀಜಿ ಇಂದು (ನ.27) ತಮ್ಮ ತಪಸ್ಸು ಅಂತ್ಯಗೊಳಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ವಾಮೀಜಿ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ. ಅನ್ನಾಹಾರ ತೊರೆದು ಮರವೇರಿ ಕಠಿಣ ತಪಸ್ಸಿನಲ್ಲಿ ತೊಡಗಿದ್ದ ಸ್ವಾಮೀಜಿ ಶುಕ್ರವಾರ ಮರದಿಂದ ಕೆಳಗಿಳಿದು ಬರಲಿದ್ದಾರೆ.
ಬೀದರ್ ಜಿಲ್ಲೆಯ ಬಾವಗಿ ಗ್ರಾಮದ ಗವಿಸಿದ್ಧ ಮಠದ 70 ವರ್ಷದ ಮಹದೇವ ಸ್ವಾಮೀಜಿ ಮೊಗಲಾ ಗ್ರಾಮದಲ್ಲಿ ಕಳೆದ 8 ದಿನಗಳಿಂದ ಮರದ ಮೇಲೇರಿ ಕಠಿಣ ತಪಸ್ಸು ಮಾಡುತ್ತಿದ್ದರು.

ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿ ಭೀತಿ

ಬ್ಲೂ ಫಿಲಂ ನೋಡಿ ಗೆಳೆಯನ ತಾಯಿಯ ರೇಪ್ ಮಾಡಿದ ಕೀಚಕ

ಗೆಳೆಯನ ಪತ್ನಿ ಜತೆ ಅಕ್ರಮ ಸಂಬಂಧ : ಕಲ್ಲು ಎತ್ತಿ ಹಾಕಿ ಪತಿಯ ಕೊಲೆ

ಮತ್ತಷ್ಟು ಸುದ್ದಿಗಳು

Latest News

ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ

newsics.com ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್‌ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ...

ಮಾರ್ಚ್‌ ಮೊದಲ ವಾರ ಬಜೆಟ್- ಸಿಎಂ

newsics.com ಕುಂದಾಪುರ(ಉಡುಪಿ): ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...

ಸಸ್ಯಾಹಾರಿಗಳಿಗೆ ಕೊರೋನಾ ಸೋಂಕಿನ ಅಪಾಯ ಕಡಿಮೆ-ವರದಿ

newsics.com ನವದೆಹಲಿ: ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ತನ್ನ ಸುಮಾರು 40 ಸಂಸ್ಥೆಗಳಲ್ಲಿ ನಡೆಸಿದ ಹೊಸ ಸಮೀಕ್ಷೆಯಲ್ಲಿ, ಧೂಮಪಾನಿಗಳು ಮತ್ತು ಸಸ್ಯಾಹಾರಿಗಳಲ್ಲಿ ಕಡಿಮೆ ಸಿರೊಪೊಸಿಟಿವಿಟಿ ಹೊಂದಿರುವುದು ಕಂಡುಬಂದಿದ್ದು, ಅವರು ಕೊರೋನಾವೈರಸ್...
- Advertisement -
error: Content is protected !!