30 ಸಾವಿರ ಗ್ರಾಮೀಣ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಟ್ಯಾಬ್

newsics.com ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ 30 ಸಾವಿರ ವಿದ್ಯಾರ್ಥಿಗಳಿಗೆ ಜ್ಞಾನತಾಣ ಯೋಜನೆಯಡಿ ಲ್ಯಾಪ್’ಟಾಪ್ ಅಥವಾ ಟ್ಯಾಬ್ ಸಿಗಲಿದೆ.ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ ಪಡೆಯಲು ಪೂರಕವಾಗಿ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜ್ಞಾನತಾಣ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದು, ಮೊದಲ ವರ್ಷ 30 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.21 ಕೋಟಿ ರೂ. … Continue reading 30 ಸಾವಿರ ಗ್ರಾಮೀಣ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಟ್ಯಾಬ್