newsics.com
ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ತಾಂಬೂಲ ಪ್ರಶ್ನೆ ಆಯೋಜಿಸಿದೆ.
ಹಿಂದೂ ಧರ್ಮದ ಪವಿತ್ರ ಅಷ್ಟಮಂಗಲ ಏರ್ಪಡಿಸಿ ಮಳಲಿ ಮಸೀದಿಯ ಇತಿಹಾಸವನ್ನು ತಿಳಿಯಲು ಸಾಧ್ಯವಿದೆ ಎಂಬುದು ಹಿಂದೂಗಳ ನಂಬಿಕೆಯಾಗಿದೆ. ಹೀಗಾಗಿ ಈ ಅಷ್ಟಮಂಗಲವನ್ನು ಎಂದು ಏರ್ಪಡಿಸಬೇಕು ಎಂಬುದಕ್ಕೆ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.
ಜಮ್ಮು & ಕಾಶ್ಮೀರದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ