Wednesday, October 5, 2022

ಪರಿಷತ್ ಚುನಾವಣೆ: ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಗೆಲುವು, ಅಧಿಕೃತ ಘೋಷಣೆ ಬಾಕಿ

Follow Us

NEWSICS.COM

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪುಟ್ಟಣ್ಣ 2200 ಮತಗಳ ಅಂತರದಿಂದ ಗೆಲುವಿನ ಸನಿಹದಲ್ಲಿದ್ದಾರೆ. ಇದರಿಂದ ಬಹುತೇಕ ಗೆಲುವು ಸಾಧಿಸಿದ್ದಾರೆ.

ಈ‌ ಮೂಲಕ ಸತತ ನಾಲ್ಕನೇ ಬಾರಿ ಪುಟ್ಟಣ್ಣ ಗೆಲುವಿನ ನಗೆ ಬೀರಿದ್ದಾರೆ. ಚುನಾವಣಾ ಆಯೋಗದಿಂದ ಪುಟ್ಟಣ್ಣ ಅವರ ಗೆಲುವಿನ ಕುರಿತು ಅಧಿಕೃತ ಘೋಷಣೆ ಬಾಕಿಯಿದೆ.

ಜಾಮೀನು ನಿರಾಕರಣೆ: ಸುಪ್ರೀಂ ಕೋರ್ಟ್ ಕದ ತಟ್ಟಿದ ಅರ್ನಾಬ್ ಗೋ ಸ್ವಾಮಿ

ಬೈಕ್ ಮೇಲೆ ಹರಿದ ಲಾರಿ: ಯುವತಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!