Saturday, November 26, 2022

ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

Follow Us

newsics.com
ಬೆಂಗಳೂರು: ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ
ಶೀಘ್ರದಲ್ಲೇ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನು ನಡೆಸಲಾಗುವುದು. ಯಾವುದೇ ಅಡೆತಡೆಗಳು ಇಲ್ಲದ ರೀತಿಯಲ್ಲಿ ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರ (ಜೂ.14) ಹೇಳಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜೂ.15ರಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಾವಣೆ ಆರಂಭಿಸಬೇಕು ಎಂದರು.
ಇನ್ನು, ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲಾ ಜಿಲ್ಲೆಗಳ ಲಾಕ್​ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ‌. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

 

ಟೋಪಿ ಮರೆಯಲ್ಲಿ ನಿಂತ ಸನ್ನಿ ಲಿಯೋನ್

 

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!