Friday, September 30, 2022

ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ

Follow Us

newsics.com

ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ ಪಾಠ ಮಾಡಲಾಗುತ್ತದೆ. ನೈತಿಕ ಪಾಠದ ಅಡಿಯಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ಕೂಡ ರಚನೆಯಾಗಲಿದೆ.

ಗುಜರಾತ್‌ನಲ್ಲಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಾಠ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಪಠ್ಯ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ತಿಂಗಳ ಕೊನೆಯಲ್ಲಿ ಅಂತಿಮ ಪಠ್ಯದ ರೂಪುರೇಷೆ ಸಿದ್ಧವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಶಾಲೆಯ ಮಕ್ಕಳಿಗೆ ಮೇಷ್ಟ್ರೇ ಮಾಡ್ತಾರೆ ಹೇರ್ ಕಟಿಂಗ್!

ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗ ಹಾಕಿದ ಇಡಿ

ಅಬ್ಬಬ್ಬಾ.. 15 ಸಾವಿರ ರೂ.ಗೆ ಪಟ್ಟಾಪಟ್ಟಿ ಚಡ್ಡಿ ಮಾರಾಟ ಮಾಡ್ತಿದೆ ಈ ಕಂಪನಿ!

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!