ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ

newsics.com ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ ಪಾಠ ಮಾಡಲಾಗುತ್ತದೆ. ನೈತಿಕ ಪಾಠದ ಅಡಿಯಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ಕೂಡ ರಚನೆಯಾಗಲಿದೆ. ಗುಜರಾತ್‌ನಲ್ಲಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಾಠ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ … Continue reading ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ