ಕಿರುತೆರೆ ನಟಿ ಚೇತನಾ ರಾಜ್ ಸಾವು: ಆಸ್ಪತ್ರೆಗೆ ಬೀಗ

newsics.com ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ಸಾವಿಗೆ ಕಾರಣವಾದ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆರೋಗ್ಯ ಇಲಾಖೆಯು ಡಾ.ಶೆಟ್ಟಿಗೆ ನೋಟಿಸ್ ನೀಡಲಾಗಿದೆ. ಮಗಳ ಶಂಕಾಸ್ಪದ ಸಾವಿನ ಸಂಬಂಧ ಚೇತನಾ ತಂದೆ ವರದರಾಜ್ ನೀಡಿರುವ ದೂರಿನ ಅನ್ವಯ ಸುಬ್ರಹ್ಮಣ್ಯ ನಗರ ಪೊಲೀಸರು, ಆಸ್ಪತ್ರೆಯ ಸಾಹೇಬ್ ಗೌಡ ಶೆಟ್ಟಿ ಸೇರಿದಂತೆ ನಾಲ್ವರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ. ಫ್ಯಾಟ್ … Continue reading ಕಿರುತೆರೆ ನಟಿ ಚೇತನಾ ರಾಜ್ ಸಾವು: ಆಸ್ಪತ್ರೆಗೆ ಬೀಗ